ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಜೂ.20ರಂದು ಪವರ್ ಕಟ್!

Pakka News Web • 19 ಜೂನ್ 2026,

ಶಿರಸಿ: ಉಪವಿಭಾಗದ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ಎಚ್.ಟಿ ಮಾರ್ಗಕ್ಕೆ ಅಪಾಯಕಾರಿ ಹಂತದಲ್ಲಿರುವ ಮರಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.20ರಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆ ವರೆಗೆ ಶಿರಸಿ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ತಾರಗೋಡ ಫೀಡರ್‌ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಶಿರಸಿಯ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ ಮತ್ತು ಪಾಲನಾ ಉಪ ವಿಭಾಗ ಮಾಹಿತಿ ನೀಡಿದೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250