ಅಕ್ಟೋಬರ್ 28, 2026
ಬುಧವಾರ

ನಮ್ಮನ್ನು ಅನುಸರಿಸಿ

Uttara-Kannada

ಸಂಕನೂರಗೆ ಆಯ್ಕೆ ಪ್ರಮಾಣಪತ್ರ ವಿತರಣೆ

Pakka News Web • 28 ಆಕ್ಟೋ 2026,

ಕಾರವಾರ:ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರಿಗೆ ಅ. 28ರಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಚುನಾವಣಾಧಿಕಾರಿ ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಅವರು ಆಯ್ಕೆ ಪ್ರಮಾಣಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹಾಗೂ ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ ಗೀತಾ ಕವಲಗಿ ಉಪಸ್ಥಿತರಿದ್ದರು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250