ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

🏠 Home » ಉತ್ತರ ಕನ್ನಡ

ಉತ್ತರ ಕನ್ನಡ

ತಹಸೀಲ್ದಾರ್ ಕಚೇರಿಗೆ ಲೋಕಾಯುಕ್ತ ದಿಢೀರ್ ಭೇಟಿ

ತಹಸೀಲ್ದಾರ್ ಕಚೇರಿಗೆ ಲೋಕಾಯುಕ್ತ ದಿಢೀರ್ ಭೇಟಿ

ಕಾರವಾರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಪರಿಶೀಲನೆ ನಡೆಸಿದ್ದು, ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ನಾಲ್ವರು ಅಧಿಕಾರಿಗಳ ತಂಡವು ತಹಶೀಲ್ದಾರ್ ನಿಶ್ಚಲ್ ನೊರೊನ್ಹಾ ಅವರ ಕೊಠಡಿಗೆ ತೆರಳಿ ವಿಚಾರಣೆ...

ಬೋಟ್ ಮುಳುಗಡೆ ; ಹಾನಿ

ಬೋಟ್ ಮುಳುಗಡೆ ; ಹಾನಿ

ಸಮುದ್ರದ ಅಬ್ಬರದ ನಡುವೆ ಮೀನುಗಾರಿಕೆಗೆ ತೆರಳಿದ್ದ ಮತ್ತೊಂದು ಬೋಟ್ ತದಡಿ ಬಂದರಿನ ಅಳಿವೆಯಲ್ಲಿ ಮುಳುಗಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಮೀನುಗಾರಿಕಾ ವಲಯದಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. ಸುರೇಂದ್ರ ಹರಿಕಂತ್ರ ಅವರಿಗೆ...

ಅಡಿಕೆ ತೋಟಕ್ಕೆ ಅರಣ್ಯ ಸಿಬ್ಬಂದಿ ಪ್ರವೇಶ: ಮರಗಳ ಕಡಿತಕ್ಕೆ ಕುಟುಂಬದ ಆಕ್ರೋಶ

ಅಡಿಕೆ ತೋಟಕ್ಕೆ ಅರಣ್ಯ ಸಿಬ್ಬಂದಿ ಪ್ರವೇಶ: ಮರಗಳ ಕಡಿತಕ್ಕೆ ಕುಟುಂಬದ ಆಕ್ರೋಶ

ವರ್ಷಗಳ ಕಾಲ ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ಮರಗಳು ಫಸಲು ನೀಡುವ ಹಂತಕ್ಕೆ ಬಂದಿದ್ದಾಗಲೇ ಅವುಗಳನ್ನು ಕಡಿದುಕೊಂಡು ಹೋಗಲಾಗಿದೆ ಎಂಬ ಆರೋಪ ಯಲ್ಲಾಪುರ ತಾಲೂಕಿನ ಬೆಳ್ಳಂಬಿ ಗ್ರಾಮದಲ್ಲಿ ಕೇಳಿಬಂದಿದೆ. ಅರಣ್ಯ ಇಲಾಖೆ ಕ್ರಮದಿಂದ ಕುಟುಂಬವೊಂದು ಆರ್ಥಿಕ...

ಕಸ್ತೂರಿರಂಗನ್ ಕರಡು ಅಧಿಸೂಚನೆ ಹಿಂಪಡೆಯಲು ಒತ್ತಾಯ:ಚಂದ್ರಕಾಂತ ಕೊಚರೇಕರ

ಕಸ್ತೂರಿರಂಗನ್ ಕರಡು ಅಧಿಸೂಚನೆ ಹಿಂಪಡೆಯಲು ಒತ್ತಾಯ:ಚಂದ್ರಕಾಂತ ಕೊಚರೇಕರ

ಹೊನ್ನಾವರ: ಕಸ್ತೂರಿರಂಗನ್ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಪಶ್ಚಿಮ ಘಟ್ಟಗಳ ಜನವಸತಿ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವಲಯ (ಇಎಸ್‌ಎ) ಎಂದು ಘೋಷಿಸುವ ಕೇಂದ್ರ ಸರ್ಕಾರದ ಕ್ರಮವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಉತ್ತರ ಕನ್ನಡ ಜಿಲ್ಲಾ...

ಅರಣ್ಯ ಹಕ್ಕುಪತ್ರ ಸೇರಿ ರೈತರ ಬೇಡಿಕೆ ಈಡೇರಿಸದಿದ್ದರೆ ಹೋರಾಟದ ಎಚ್ಚರಿಕೆ

ಅರಣ್ಯ ಹಕ್ಕುಪತ್ರ ಸೇರಿ ರೈತರ ಬೇಡಿಕೆ ಈಡೇರಿಸದಿದ್ದರೆ ಹೋರಾಟದ ಎಚ್ಚರಿಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ 1978ರ ಪೂರ್ವದಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಅರ್ಹ ರೈತರಿಗೆ ತಕ್ಷಣ ಹಕ್ಕುಪತ್ರ ಹಾಗೂ ಪಹಣಿ ನೀಡಬೇಕು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅನ್ನದಾತ...

ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಸಿದ್ದಾಪುರ ಶಾಖೆಯಲ್ಲಿ ದೇಶಾಭಿಮಾನದ ಆಚರಣೆ

ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಸಿದ್ದಾಪುರ ಶಾಖೆಯಲ್ಲಿ ದೇಶಾಭಿಮಾನದ ಆಚರಣೆ

ಸಿದ್ದಾಪುರ:ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ರಾಜ್ಯಾದ್ಯಂತ 20 ಶಾಖೆಗಳ ಮೂಲಕ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಸಿದ್ದಾಪುರ ಶಾಖೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಧ್ವಜಾರೋಹಣ ನೆರವೇರಿಸುವ...

ಬೃಹತ್ ಅಲೆಗಳ ಅಬ್ಬರ: ಧರೆಗುರುಳಿದ ತೆಂಗಿನ ಮರ

ಬೃಹತ್ ಅಲೆಗಳ ಅಬ್ಬರ: ಧರೆಗುರುಳಿದ ತೆಂಗಿನ ಮರ

ಕಾರವಾರ: ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಸೃಷ್ಟಿಯಾದ ಬೃಹತ್ ಅಲೆಗಳ ಅಬ್ಬರಕ್ಕೆ ತೀವ್ರ ಕಡಲ್ಕೊರೆತ ಉಂಟಾಗಿದೆ.  ಮಹಾ ಅಲೆಗಳ ಹೊಡೆತಕ್ಕೆ ಕಡಲತೀರದಲ್ಲಿದ್ದ ಹಲವು ತೆಂಗಿನ ಮರಗಳು ಬೇರು ಸಮೇತ ಧರೆಗುರುಳಿದ್ದು, ದಡದಲ್ಲಿದ್ದ ಕೆಲವು ಶೆಡ್‌ಗಳಿಗೆ...

ಜಿಲ್ಲೆಯಾದ್ಯಂತ 11,23,004 ಎನ್ಯುಮರೇಷನ್ ಫಾರ್ಮ್ ಗಣಕೀಕರಣ

ಜಿಲ್ಲೆಯಾದ್ಯಂತ 11,23,004 ಎನ್ಯುಮರೇಷನ್ ಫಾರ್ಮ್ ಗಣಕೀಕರಣ

 ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ -2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ ಗಳನ್ನು ವಿತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 11,23,004...

ಕಳೆದುಹೋದ ಚಿನ್ನ, ನಗದು, ದಾಖಲೆ ಪತ್ತೆ; ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಕಳೆದುಹೋದ ಚಿನ್ನ, ನಗದು, ದಾಖಲೆ ಪತ್ತೆ; ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಶಿರಸಿ: ಸಾರ್ವಜನಿಕರು ಕಳೆದುಕೊಂಡಿದ್ದ ನಗದು ಹಣ, ಮೊಬೈಲ್‌ಗಳು, ಪ್ರಮುಖ ದಾಖಲೆಗಳು ಹಾಗೂ ಚಿನ್ನದ ಉಂಗುರವನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿ ವಾರಸುದಾರರಿಗೆ ಮರಳಿಸುವ ಮೂಲಕ ಶ್ಲಾಘನೀಯ ಕಾರ್ಯ...

ರೆವಿಂಟೊ ಲೈಫ್ ಸೈನ್ಸಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ರೆವಿಂಟೊ ಲೈಫ್ ಸೈನ್ಸಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಕಾರವಾರ ತಾಲ್ಲೂಕಿನ ಶಿರವಾಡ ಕೈಗಾರಿಕಾ ಪ್ರದೇಶದಲ್ಲಿರುವ ಪ್ರತಿಷ್ಠಿತ ಆಯುರ್ವೇದ ಔಷಧಿ ತಯಾರಿಕಾ ಸಂಸ್ಥೆಯಾದ ರೆವಿಂಟೊ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಮತ್ತು ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ...

1 8 9 10 11 12 39