ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

🏠 Home » ಉತ್ತರ ಕನ್ನಡ

ಉತ್ತರ ಕನ್ನಡ

ರೆವಿಂಟೊ ಲೈಫ್ ಸೈನ್ಸಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ರೆವಿಂಟೊ ಲೈಫ್ ಸೈನ್ಸಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಕಾರವಾರ ತಾಲ್ಲೂಕಿನ ಶಿರವಾಡ ಕೈಗಾರಿಕಾ ಪ್ರದೇಶದಲ್ಲಿರುವ ಪ್ರತಿಷ್ಠಿತ ಆಯುರ್ವೇದ ಔಷಧಿ ತಯಾರಿಕಾ ಸಂಸ್ಥೆಯಾದ ರೆವಿಂಟೊ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಮತ್ತು ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ...

ಕೇರವಾಡದಲ್ಲಿ ಮರದ ಕೊಂಬೆ ಬಿದ್ದು ರಸ್ತೆ ಬಂದ್

ಕೇರವಾಡದಲ್ಲಿ ಮರದ ಕೊಂಬೆ ಬಿದ್ದು ರಸ್ತೆ ಬಂದ್

ದಾಂಡೇಲಿ: ಗಾಳಿ ಮಳೆಗೆ ಬೃಹತ್ ಮರದ ಕೊಂಬೆ ರಸ್ತೆಗೆ ಉರುಳಿ ಬಿದ್ದ ಪರಿಣಾಮ ದಾಂಡೇಲಿ–ಹಳಿಯಾಳ ರಸ್ತೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಶನಿವಾರ ಬೆಳಗಿನ ಜಾವ ಕೇರವಾಡ ಸಮೀಪ...

ಅಳ್ಳಂಕಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಅಳ್ಳಂಕಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಹೊನ್ನಾವರ ತಾಲೂಕಿನ ಪ್ರತಿಷ್ಠಿತ ಅಳ್ಳಂಕಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಮತ್ತು ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಕಿಶೋರ ನಾಯ್ಕ ಅವರು ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು....

ಗಾಂಧಿನಗರ ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗಾಂಧಿನಗರ ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾರವಾರ: ನಗರದ ಕೆಬಿ ರಸ್ತೆಯ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 8.30ಕ್ಕೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ ಬಾಬು ಶೇಖ್ ಧ್ವಜಾರೋಹಣ ನೆರವೇರಿಸಿದರು. ಈ...

ಸೀಬರ್ಡ್, ಕೈಗಾದಲ್ಲಿ ಸ್ಥಳೀಯರಿಗೆ ಉದ್ಯೋಗದ ಆದ್ಯತೆ ನೀಡಿ: ಸಚಿವ ಲಕ್ಷ್ಮಣ್ ಸವದಿ ಅವರಿಗೆ ಮನವಿ

ಸೀಬರ್ಡ್, ಕೈಗಾದಲ್ಲಿ ಸ್ಥಳೀಯರಿಗೆ ಉದ್ಯೋಗದ ಆದ್ಯತೆ ನೀಡಿ: ಸಚಿವ ಲಕ್ಷ್ಮಣ್ ಸವದಿ ಅವರಿಗೆ ಮನವಿ

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಮಹತ್ವಾಕಾಂಕ್ಷೆಯ ಬೃಹತ್ ರಾಷ್ಟ್ರೀಯ ಯೋಜನೆಗಳಾದ ಸೀಬರ್ಡ್ ನೌಕಾನೆಲೆ ಮತ್ತು ಕೈಗಾ ಅಣು ವಿದ್ಯುತ್ ಸ್ಥಾವರಗಳಲ್ಲಿ ಕಾರವಾರ ಹಾಗೂ ಅಂಕೋಲಾ ತಾಲೂಕಿನ ಸ್ಥಳೀಯ ಅರ್ಹ ಯುವಕರಿಗೆ ಉದ್ಯೋಗಾವಕಾಶಗಳಲ್ಲಿ ಮೊದಲ ಆದ್ಯತೆ ನೀಡಬೇಕೆಂದು...

ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಲಕ್ಷ್ಮಣ್ ಸವದಿ ವಾಗ್ದಾಳಿ

ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಲಕ್ಷ್ಮಣ್ ಸವದಿ ವಾಗ್ದಾಳಿ

ಕಾರವಾರ: ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಯಾರು ಏನೆಲ್ಲಾ ಮಾಡಿದ್ದಾರೆ ಎಂಬ ಇತಿಹಾಸವಿರುವ ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ್ ಸವದಿ ತೀವ್ರ ವಾಗ್ದಾಳಿ ನಡೆಸಿದರು. ಕಾರವಾರ...

ಅಸ್ನೋಟಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಅಸ್ನೋಟಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಕಾರವಾರ: ತಾಲೂಕಿನ ಅಸ್ನೋಟಿಯ ಪ್ರತಿಷ್ಠಿತ ಅಸ್ನೋಟಿ ಶಿಕ್ಷಣ ಸಂಸ್ಥೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಮತ್ತು ದೇಶಭಕ್ತಿಯಿಂದ ಆಚರಿಸಲಾಯಿತು.ಶಾಲಾ ಆವರಣ ರಾಷ್ಟ್ರಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಉಪಾಧ್ಯಕ್ಷರಾದ...

ಮಂದ ಬೆಳಕಿನಲ್ಲಿ ಮೊಬೈಲ್ ಟಾರ್ಚ್ ಹಿಡಿದು ಸಚಿವ ಲಕ್ಷ್ಮಣ ಸವದಿ ಭಾಷಣ

ಮಂದ ಬೆಳಕಿನಲ್ಲಿ ಮೊಬೈಲ್ ಟಾರ್ಚ್ ಹಿಡಿದು ಸಚಿವ ಲಕ್ಷ್ಮಣ ಸವದಿ ಭಾಷಣ

ಕಾರವಾರ:ಧ್ವಜಾರೋಹಣ ನೆರವೇರಿಸಿದ ಬಳಿಕ‌ ಭಾಷಣ ಮಾಡಲು ಮುಂದಾದ ಜಿಲ್ಲಾ ಉಸ್ತುವಾರಿ ಸಚಿವರು ಮಂದ ಬೆಳಕಿನಲ್ಲಿ ಮೊಬೈಲ್ ಟಾರ್ಚ್ ಹಿಡಿದು ಕೆಲ ವೇಳೆ ಭಾಷಣ ಮಾಡಿದರು. https://youtu.be/HEgHigJ3VzE?si=-m6s-p64LX45TfIL ನಗರದ ಕಾಜುಭಾಗದಲ್ಲಿರುವ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ...

ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ: ಸಚಿವ ಲಕ್ಷ್ಮಣ ಸವದಿ ಅವರಿಂದ ಧ್ವಜಾರೋಹಣ

ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ: ಸಚಿವ ಲಕ್ಷ್ಮಣ ಸವದಿ ಅವರಿಂದ ಧ್ವಜಾರೋಹಣ

ಕಾರವಾರ: ನಗರದ ಕಾಜುಭಾಗದಲ್ಲಿರುವ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನದಿಂದ ಗೌರವ...

ಉದ್ಯಮಿಗಳಿಗೆ ಗುಡ್ ನ್ಯೂಸ್! ಎಂಎಸ್‌ಎಂಇ ಕಾಯ್ದೆಗೆ ತಿದ್ದುಪಡಿ

ಉದ್ಯಮಿಗಳಿಗೆ ಗುಡ್ ನ್ಯೂಸ್! ಎಂಎಸ್‌ಎಂಇ ಕಾಯ್ದೆಗೆ ತಿದ್ದುಪಡಿ

ಕಾರವಾರ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಗಳ (MSME) ಸಮಗ್ರ ಬೆಳವಣಿಗೆ ಹಾಗೂ ಅಭಿವೃದ್ಧಿಯನ್ನು ಸುಗಮಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಎಂಎಸ್‌ಎಂಇಡಿ’ (MSMED) ಕಾಯ್ದೆಗೆ ಮಹತ್ವದ ತಿದ್ದುಪಡಿ ತಂದಿದೆ.  ನೂತನ ನಿಯಮಾವಳಿಗಳ ಪ್ರಕಾರ,...

1 9 10 11 12 13 39