ಶೇಜವಾಡ ವಸತಿನಿಲಯಕ್ಕೆ ಮೂಲಸೌಕರ್ಯ ಕಲ್ಪಿಸಲು SFI ಆಗ್ರಹ: ಜಿಲ್ಲಾಡಳಿತಕ್ಕೆ ಮನವಿ
ಕಾರವಾರ: ಇಲ್ಲಿನ ಶೇಜವಾಡಕ್ಕೆ ನೂತನವಾಗಿ ಸ್ಥಳಾಂತರಗೊಂಡಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆಯಿದ್ದು, 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ. ಈ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸುವಂತೆ ಆಗ್ರಹಿಸಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್...