ಗಣೇಶ ಚತುರ್ಥಿ : ವಾ.ಕ.ರ.ಸಾ. ಸಂಸ್ಥೆಯಿಂದ ವಿಶೇಷ ಸಾರಿಗೆ ವ್ಯವಸ್ಥೆ
ಕಾರವಾರ: ಪ್ರಸಕ್ತ ಸಾಲಿನ ಗಣೇಶ ಚತುರ್ಥಿ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ...