ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

🏠 Home » ಉತ್ತರ ಕನ್ನಡ

ಉತ್ತರ ಕನ್ನಡ

ಮಹಾಗಣಪತಿ ವಿಗ್ರಹ ಸವಕಳಿ: ಸ್ಪರ್ಶ ದರ್ಶನಕ್ಕೆ ಸಂಪೂರ್ಣ ನಿಷೇಧ!

ಮಹಾಗಣಪತಿ ವಿಗ್ರಹ ಸವಕಳಿ: ಸ್ಪರ್ಶ ದರ್ಶನಕ್ಕೆ ಸಂಪೂರ್ಣ ನಿಷೇಧ!

ಉತ್ತರ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗೋಕರ್ಣದ ಮಹಾಗಣಪತಿ ದೇವಾಲಯದಲ್ಲಿ ಭಕ್ತರಿಗೊಂದು ಮಹತ್ವದ ಬದಲಾವಣೆ ಎದುರಾಗಿದೆ. ದೇವಾಲಯದ ಅತ್ಯಂತ ಪ್ರಾಚೀನ ಶಿಲಾ ಮೂರ್ತಿಯು ತೀವ್ರವಾಗಿ ಸವಕಳಿಯಾಗುತ್ತಿರುವುದನ್ನು ಮನಗಂಡಿರುವ ಧಾರ್ಮಿಕ ದತ್ತಿ ಇಲಾಖೆಯು,...

ಭಾರೀ ಮಳೆ ಮುನ್ನೆಚ್ಚರಿಕೆ: ಮತ್ತೊಂದು ತಾಲೂಕಿನ ಶಾಲೆಗೂ ರಜೆ ಘೋಷಣೆ!

ಭಾರೀ ಮಳೆ ಮುನ್ನೆಚ್ಚರಿಕೆ: ಮತ್ತೊಂದು ತಾಲೂಕಿನ ಶಾಲೆಗೂ ರಜೆ ಘೋಷಣೆ!

 ಭಾರೀ ಮಳೆ ಹಾಗೂ ಗಾಳಿಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನಾದ್ಯಂತ ಇರುವ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 24ರಂದು ರಜೆ ಘೋಷಿಸಲಾಗಿದೆ. ಹವಾಮಾನ...

ಸತತ ಮಳೆ ಹಿನ್ನೆಲೆ ಶಾಲೆಗೆ ರಜೆ!

ಸತತ ಮಳೆ ಹಿನ್ನೆಲೆ ಶಾಲೆಗೆ ರಜೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಸತತವಾಗಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 24ರಂದು...

 ಆರೆಂಜ್ ಅಲರ್ಟ್: ಎಚ್ಚರ ವಹಿಸಿ!

 ಆರೆಂಜ್ ಅಲರ್ಟ್: ಎಚ್ಚರ ವಹಿಸಿ!

ಕಾರವಾರ:ಭಾರತೀಯ ಹವಾಮಾನ ಇಲಾಖೆ ಹಾಗೂ  ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 23ರ ಮಧ್ಯಾಹ್ನದಿಂದ ಜುಲೈ 24ರ ಬೆಳಿಗ್ಗೆ 8:30ರ ವರೆಗೆ ಗಂಟೆಗೆ 30 ರಿಂದ 40...

ಉತ್ತರ ಕನ್ನಡ ಜಿಲ್ಲೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅವಕಾಶ!

ಉತ್ತರ ಕನ್ನಡ ಜಿಲ್ಲೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅವಕಾಶ!

ಉತ್ತರ ಕನ್ನಡ ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯಾಧಿಕಾರಿ ಹಾಗೂ ಎಂ.ಬಿ.ಬಿ.ಎಸ್. ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ಆಹ್ವಾನಿಸಲಾಗಿದೆ. ಜಿಲ್ಲಾ ಆರೋಗ್ಯ ಇಲಾಖೆ ಮತ್ತು...

NEET ಅಕ್ರಮ ಖಂಡಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯಕ್ಕೆ ಬ್ಲಾಕ್ ಕಾಂಗ್ರೆಸ್ ತೀವ್ರ ಆಕ್ರೋಶ

NEET ಅಕ್ರಮ ಖಂಡಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯಕ್ಕೆ ಬ್ಲಾಕ್ ಕಾಂಗ್ರೆಸ್ ತೀವ್ರ ಆಕ್ರೋಶ

ಕಾರವಾರ:ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ  ಸೇರಿದಂತೆ ದೇಶದ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಬಲಪ್ರಯೋಗ ಮತ್ತು...

ಬಿಜೆಪಿ ಪ್ರತಿಭಟನೆ: ನೀಟ್ ನೆಪದಲ್ಲಿ ಅಭದ್ರತೆ ಸೃಷ್ಟಿಸಲು ಕಾಂಗ್ರೆಸ್, ಆಪ್ ಷಡ್ಯಂತ್ರ 

ಬಿಜೆಪಿ ಪ್ರತಿಭಟನೆ: ನೀಟ್ ನೆಪದಲ್ಲಿ ಅಭದ್ರತೆ ಸೃಷ್ಟಿಸಲು ಕಾಂಗ್ರೆಸ್, ಆಪ್ ಷಡ್ಯಂತ್ರ 

ನೀಟ್ ಪರೀಕ್ಷೆಯ ಅಕ್ರಮಗಳ ನೆಪವಿಟ್ಟುಕೊಂಡು ಕಾಂಗ್ರೆಸ್, ಕಾಕ್ರೋಚ್, ಆಮ್ ಆದ್ಮಿ ಪಾರ್ಟಿ ಹಾಗೂ ಇತರ ವಿರೋಧ ಪಕ್ಷಗಳು ದೇಶದಲ್ಲಿ ಅಭದ್ರತೆ ಮತ್ತು ಅಸ್ಥಿರತೆಯನ್ನು ಸೃಷ್ಟಿಸಲು ಯತ್ನಿಸುತ್ತಿವೆ ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲಾ ಬಿಜೆಪಿ...

ಮಠದ ಹಣಕಾಸು ಅಕ್ರಮ ಆರೋಪ: ತನಿಖೆಗೆ ಅಜಿತ್ ಪೊಕಳೆ ಆಗ್ರಹ

ಮಠದ ಹಣಕಾಸು ಅಕ್ರಮ ಆರೋಪ: ತನಿಖೆಗೆ ಅಜಿತ್ ಪೊಕಳೆ ಆಗ್ರಹ

ಹೊನ್ನಾವರದ ಮಠವೊಂದರ ಹಣಕಾಸು ಹಾಗೂ ಸ್ಥಿರ ಆಸ್ತಿ ನಿರ್ವಹಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಸದಾಶಿವಗಡದ ಅಜಿತ್ ಪೊಕಳೆ ಅವರು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ನಗರದ ಜಿಲ್ಲಾ ಪತ್ರಿಕಾ...

ವಿದ್ಯಾರ್ಥಿಗಳ ಧ್ವನಿಯನ್ನು ಲಾಠಿಯಿಂದ ಹತ್ತಿಕ್ಕಲು ಸಾಧ್ಯವಿಲ್ಲ: ಹರೀಶ ನಾಯ್ಕ

ವಿದ್ಯಾರ್ಥಿಗಳ ಧ್ವನಿಯನ್ನು ಲಾಠಿಯಿಂದ ಹತ್ತಿಕ್ಕಲು ಸಾಧ್ಯವಿಲ್ಲ: ಹರೀಶ ನಾಯ್ಕ

ಸಿದ್ದಾಪುರ: ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ದೇಶದ ವಿದ್ಯಾರ್ಥಿಗಳು ಹಾಗೂ ಯುವಕರ ಮೇಲೆ ಬಲಪ್ರಯೋಗ ನಡೆಸಿರುವುದು ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ...

ಸತತ ಮಳೆ: ಈ ಎರಡು ತಾಲೂಕಿನ ಶಾಲೆಗೆ ರಜೆ!

ಸತತ ಮಳೆ: ಈ ಎರಡು ತಾಲೂಕಿನ ಶಾಲೆಗೆ ರಜೆ!

 ಸತತವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿ.ಪಂ. ಹಾಗೂ ತಾಲೂಕು ಆಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿದೆ. ಜೊಯಿಡಾ ಹಾಗೂ ದಾಂಡೇಲಿ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಸುರಿಮಳೆಯಿಂದಾಗಿ ವಿದ್ಯಾರ್ಥಿಗಳ ಸಂಚಾರಕ್ಕೆ ಅಡಚಣೆಯಾಗುವ...