ಸತತ ಮಳೆಗೆ ಗುಡ್ಡ ಕುಸಿತ!
ಜಿಲ್ಲೆಯ ಕರಾವಳಿ ಭಾಗದಲ್ಲಿ ಸತತ ಮಳೆಯ ಸುರಿಯುತ್ತಿದ್ದು ಗೋಕರ್ಣ ಮತ್ತು ತದಡಿ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಬೃಹತ್ ಪ್ರಮಾಣದ ಗುಡ್ಡ ಕುಸಿದಿದ್ದು, ಇಡೀ ರಸ್ತೆಯೇ ಮಣ್ಣು ಮತ್ತು ಬಂಡೆಕಲ್ಲುಗಳಿಂದ ಆವೃತವಾಗಿದೆ. ಘಟನೆಯಿಂದಾಗಿ ಈ ಮಾರ್ಗದ...
ಜಿಲ್ಲೆಯ ಕರಾವಳಿ ಭಾಗದಲ್ಲಿ ಸತತ ಮಳೆಯ ಸುರಿಯುತ್ತಿದ್ದು ಗೋಕರ್ಣ ಮತ್ತು ತದಡಿ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಬೃಹತ್ ಪ್ರಮಾಣದ ಗುಡ್ಡ ಕುಸಿದಿದ್ದು, ಇಡೀ ರಸ್ತೆಯೇ ಮಣ್ಣು ಮತ್ತು ಬಂಡೆಕಲ್ಲುಗಳಿಂದ ಆವೃತವಾಗಿದೆ. ಘಟನೆಯಿಂದಾಗಿ ಈ ಮಾರ್ಗದ...
ಅಂಕೋಲಾ ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸೇರಿದಂತೆ ಅಂಗನವಾಡಿಗಳಿಗೆ ಶುಕ್ರವಾರ...
ಕಾರವಾರ:ಪ್ರಸಕ್ತ ಸಾಲಿಗೆ ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪಾಲಿಟೆಕ್ನಿಕ್ ಕಾರವಾರದಲ್ಲಿ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸಿಲಿಂಗ್ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ...
ಕಾರವಾರ: ರಾಜ್ಯ ಅರಣ್ಯ ಇಲಾಖೆಯಲ್ಲಿ ನಡೆದ ಪ್ರಮುಖ ಆಡಳಿತಾತ್ಮಕ ಬದಲಾವಣೆಯಲ್ಲಿ ಒಟ್ಟು 40 ವಲಯ ಅರಣ್ಯಾಧಿಕಾರಿಗಳನ್ನು (ಆರ್ಎಫ್ಒ) ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಇದರಲ್ಲಿ ಉತ್ತರ ಕನ್ನಡ ಜಿಲ್ಲೆಯೊಂದರಲ್ಲೇ ದಾಖಲೆಯ 19 ಅಧಿಕಾರಿಗಳು...
ಕಾರವಾರ:ಸ್ವಾತಂತ್ರ್ಯ ಪೂರ್ವದಿಂದಲೂ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ನಿರಂತರವಾಗಿ ಶಿಕ್ಷಣ ಸೇವೆ ಸಲ್ಲಿಸುತ್ತಾ ಬಂದಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳು ಇಂದು ಸರ್ಕಾರದ ಮಲತಾಯಿ ಧೋರಣೆ ಹಾಗೂ ವಿವಿಧ ಕಠಿಣ ನೀತಿಗಳಿಂದಾಗಿ ಮುಚ್ಚುವ ಭೀತಿ ಎದುರಿಸುತ್ತಿವೆ....
ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜು. 17ರಂದು ಖಾಸಗಿ ಉದ್ಯೋಗ ಮೇಳ ಹಾಗೂ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಚನ್ನಮ್ಮಾ ಮೆರೈನ್ಸ್ ಸರ್ವೀಸ್, ಕಾರವಾರ ಹಾಗೂ ಅನುಶರಣ ಮೆರೈನ್ ಸರ್ವೀಸ್, ಫಾತೋರ್ಡಾ, ಮಡಗಾಂವ...
ಕಾರವಾರ:ಪರಿಸರ ಜಾಗೃತಿ ಮೂಡಿಸುವುದು ಮತ್ತು ಮಕ್ಕಳಲ್ಲಿ ಹಸಿರು ಪ್ರೀತಿ ಬೆಳೆಸುವ ಉದ್ದೇಶದಿಂದ ರೋಟರಿ ಕ್ಲಬ್ ಪಶ್ಚಿಮ ಕಾರವಾರ, RID 3170 ವತಿಯಿಂದ ಅಸ್ನೋಟಿಯ ಶಿವಾಜಿ ವಿದ್ಯಾ ಮಂದಿರದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶಾಲಾ...
ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಅನುಕೂಲಕ್ಕಾಗಿ ನೀಡುತ್ತಿರುವ ವಾಸ್ತವ್ಯ ಪ್ರಮಾಣ ಪತ್ರವನ್ನು ದೇಶದ ಭದ್ರತೆಗೆ ಅಪಾಯಕಾರಿ ಎಂದು ಟೀಕಿಸುವ ಬಿಜೆಪಿ ನಾಯಕರು, ಮೊದಲು ಕಾರವಾರದ ಸೀ ಬರ್ಡ್ ನೌಕಾ ನೆಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿರುವ ಹೊರರಾಜ್ಯದ...
ಕಾರವಾರ ಉಪ ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕ ಕೇಂದ್ರ ಕಾಮಗಾರಿಯ ಕಾರಣ ಕೆಎಚ್‌ಬಿ, ಕೋಡಿಭಾಗ ಫೀಡರಿನ ವಿವಿಧ ಭಾಗಗಳಲ್ಲಿ ಜು. 15 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು,...
ಕಾರವಾರ, ಅಂಕೋಲಾ ನೀರು ಸರಬರಾಜು ವ್ಯವಸ್ಥೆಯಡಿಯಲ್ಲಿ ಮದರ ಟ್ಯಾಂಕ್ ನವಗದ್ದೆಯಲ್ಲಿ ಹೊಸ ಫ್ಲೋ ಮೀಟರ್ ಅಳವಡಿಸುವ ಕಾಮಗಾರಿಯನ್ನು ಜು 15 ರಂದು ಕೈಗೊಳ್ಳಲಾಗುತ್ತಿರುವುದರಿಂದ, ಜುಲೈ 15 ಮತ್ತು 16 ರಂದು ಕಾರವಾರ-ಅಂಕೋಲಾ, ಸೀಬರ್ಡ ನೌಕಾನೆಲೆ...