ಅಕ್ಟೋಬರ್ 26, 2026
ಸೋಮವಾರ

ನಮ್ಮನ್ನು ಅನುಸರಿಸಿ

🏠 Home » ಉತ್ತರ ಕನ್ನಡ

ಉತ್ತರ ಕನ್ನಡ

ವಿದ್ಯಾರ್ಥಿ ಸಂಸತ್ತು, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ

ವಿದ್ಯಾರ್ಥಿ ಸಂಸತ್ತು, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ

ಸಿದ್ದಾಪುರ:ಕೋಲ್ ಸಿರ್ಸಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಸತ್ತು ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜು...

ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆ ಬೇಡ: ಶಾಸಕ ಶಿವರಾಮ ಹೆಬ್ಬಾರ್ 

ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆ ಬೇಡ: ಶಾಸಕ ಶಿವರಾಮ ಹೆಬ್ಬಾರ್ 

ಯಲ್ಲಾಪುರ: ಮಂಗಳೂರಿನಲ್ಲಿ ಸ್ಥಾಪಿಸಲು ಪ್ರಸ್ತಾಪಿಸಲಾಗಿರುವ ಹೈಕೋರ್ಟ್ ಸಂಚಾರಿ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸುವ ಪ್ರಸ್ತಾವನೆಗೆ ಶಾಸಕ ಶಿವರಾಮ ಹೆಬ್ಬಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರವನ್ನು ಖಂಡಿಸಿ ಉತ್ತರ ಕನ್ನಡ ಜಿಲ್ಲಾ...

ಉತ್ತರ ಕನ್ನಡವನ್ನು ಧಾರವಾಡ ಹೈಕೋರ್ಟ್ ಪೀಠದಲ್ಲೇ ಮುಂದುವರಿಸಿ: ಎಂಪಿ ವಿಶ್ವೇಶ್ವರ ಹೆಗಡೆ ಕಾಗೇರಿ 

ಉತ್ತರ ಕನ್ನಡವನ್ನು ಧಾರವಾಡ ಹೈಕೋರ್ಟ್ ಪೀಠದಲ್ಲೇ ಮುಂದುವರಿಸಿ: ಎಂಪಿ ವಿಶ್ವೇಶ್ವರ ಹೆಗಡೆ ಕಾಗೇರಿ 

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನ್ಯಾಯಾಲಯದ ಅಧಿಕಾರ ವ್ಯಾಪ್ತಿಯನ್ನು ಪ್ರಸ್ತಾಪಿತ ಮಂಗಳೂರು ಉಚ್ಚ ನ್ಯಾಯಾಲಯದ ಪೀಠಕ್ಕೆ ಸೇರಿಸುವ ಪ್ರಸ್ತಾವನೆಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.  ಕಳೆದ 18 ವರ್ಷಗಳಿಂದ...

ಸರಕಾರ ನೀಡುವ ಗೌರವ ಧನವನ್ನೇ ಸರಕಾರದ ಕೆಲಸಕ್ಕೆ ವೆಚ್ಚ ಮಾಡುವ ದುಸ್ಥಿತಿ!

ಸರಕಾರ ನೀಡುವ ಗೌರವ ಧನವನ್ನೇ ಸರಕಾರದ ಕೆಲಸಕ್ಕೆ ವೆಚ್ಚ ಮಾಡುವ ದುಸ್ಥಿತಿ!

ಸರಕಾರ ನಿಗದಿಪಡಿಸಿದ ದರಕ್ಕೂ ಮಾರುಕಟ್ಟೆ ಬೆಲೆಗೂ ಅಜಾಗಜಾಂತರ ವ್ಯತ್ಯಾಸವಿದ್ದು, ಅಂಗನವಾಡಿ ಕೇಂದ್ರಗಳಿಗೆ ಪೂರೈಸುವ ಮೊಟ್ಟೆ ವೆಚ್ಚವನ್ನು ಅಂಗನವಾಡಿ ಕಾರ್ಯಕರ್ತೆಯರೇ ತಮ್ಮ ಕಷ್ಟದ ಗೌರವ ಧನದಿಂದ ಭರಿಸಬೇಕಾದ ಶೋಚನೀಯ ಸ್ಥಿತಿ ನಿರ್ಮಾಣವಾಗಿದೆ. https://youtu.be/4Fmms2lYVxE?si=ng7OLJHHXlQ8f9Z9 ಇಲಾಖೆಯಿಂದ ಒಂದು...

ವಿವಿಧ ಬೇಡಿಕೆಗೆ ಆಗ್ರಹಿಸಿ ಜೈಲ್ ಭರೋ ಹೋರಾಟ

ವಿವಿಧ ಬೇಡಿಕೆಗೆ ಆಗ್ರಹಿಸಿ ಜೈಲ್ ಭರೋ ಹೋರಾಟ

ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಹಾಗೂ ಜೆಸಿಟಿಯು ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ 'ಜೈಲ್ ಭರೋ' ಹೋರಾಟ ನಡೆಸಲಾಯಿತು. https://youtu.be/4Fmms2lYVxE?si=ng7OLJHHXlQ8f9Z9 ಪ್ರತಿಭಟನೆಯ ಭಾಗವಾಗಿ...

ಉತ್ತರ ಕನ್ನಡ ಮಂಗಳೂರು ಪೀಠಕ್ಕೆ ಸೇರ್ಪಡೆಗೆ ವಿರೋಧ: ಆ. 13ಕ್ಕೆ ವಕೀಲರ ಸಂಘದಿಂದ ಪ್ರತಿಭಟನೆ

ಉತ್ತರ ಕನ್ನಡ ಮಂಗಳೂರು ಪೀಠಕ್ಕೆ ಸೇರ್ಪಡೆಗೆ ವಿರೋಧ: ಆ. 13ಕ್ಕೆ ವಕೀಲರ ಸಂಘದಿಂದ ಪ್ರತಿಭಟನೆ

ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸುವ ಸರ್ಕಾರದ ಪ್ರಸ್ತಾವನೆಗೆ ಜಿಲ್ಲಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಜಿಲ್ಲಾ ವಕೀಲರ ಸಂಘವು ಈ ನಿರ್ಧಾರವನ್ನು ಖಂಡಿಸಿ ಬೃಹತ್ ಹೋರಾಟಕ್ಕೆ ಕರೆ ನೀಡಿದೆ. ಕಾರವಾರದ...

ಸಾಧನೆಗೆ ಅಂಕಗಳಷ್ಟೇ ಸಾಲದು, ವ್ಯಕ್ತಿತ್ವವೂ ಅರಳಬೇಕು!

ಸಾಧನೆಗೆ ಅಂಕಗಳಷ್ಟೇ ಸಾಲದು, ವ್ಯಕ್ತಿತ್ವವೂ ಅರಳಬೇಕು!

ಕಾರವಾರ: ಕೇವಲ ಪರೀಕ್ಷೆಯ ಅಂಕಪಟ್ಟಿ ಜಾಣತನದ ಸಂಕೇತವಾಗಲಾರದು; ಬದಲಿಗೆ ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಧೈರ್ಯವಾಗಿ ಹೆಜ್ಜೆ ಇಡಲು ಸ್ಪಷ್ಟ ಸಂವಹನ ಕೌಶಲ್ಯ, ಆತ್ಮವಿಶ್ವಾಸ ಮತ್ತು ಬಲಿಷ್ಠ ವ್ಯಕ್ತಿತ್ವ ವಿಕಸನ ಅಗತ್ಯ ಎಂದು ಕೆ.ಎಸ್.ಎಂ.ಸಿ.ಎ ಅಧ್ಯಕ್ಷ...

ಹದಗೆಟ್ಟ ಆಡಳಿತ ವ್ಯವಸ್ಥೆ – ಉಪೇಂದ್ರ ಪೈ ಕಳವಳ

ಹದಗೆಟ್ಟ ಆಡಳಿತ ವ್ಯವಸ್ಥೆ – ಉಪೇಂದ್ರ ಪೈ ಕಳವಳ

 ಚುನಾವಣೆಗೆ ಮುನ್ನ ಸಾರ್ವಜನಿಕರಿಗೆ ಸಾಲು ಸಾಲು ಗ್ಯಾರಂಟಿ ಅಭಯ ನೀಡಿದ್ದ ಕಾಂಗ್ರೆಸ್ ಸರ್ಕಾರ, ಅಧಿಕಾರದ ಗದ್ದುಗೆ ಏರಿದ ಬಳಿಕ ಅವುಗಳನ್ನು ಸಮರ್ಪಕವಾಗಿ ಈಡೇರಿಸಲಾಗದೆ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಉಪೇಂದ್ರ ಪೈ...

ಭಟ್ಕಳ ಶಾಸಕ ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ನೀಡುವಂತೆ ಇಸ್ಮಾಯಿಲ್ ಇಮ್ಶಾದ್ ಒತ್ತಾಯ

ಭಟ್ಕಳ ಶಾಸಕ ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ನೀಡುವಂತೆ ಇಸ್ಮಾಯಿಲ್ ಇಮ್ಶಾದ್ ಒತ್ತಾಯ

ಭಟ್ಕಳ:2026ರ ನೂತನ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರಿಗೆ ಸ್ಥಾನ ನೀಡಿಲ್ಲದಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಅಸಮಾಧಾನ ಹಾಗೂ ಚರ್ಚೆಗೆ ಗ್ರಾಸವಾಗಿದೆ. ಅವರಿಗೆ...

ಕಳ್ಳರ ಕಾಟ; ಒಂದೇ ರಾತ್ರಿ ಎರಡು ಕಡೆ ಕಳ್ಳತನ

ಕಳ್ಳರ ಕಾಟ; ಒಂದೇ ರಾತ್ರಿ ಎರಡು ಕಡೆ ಕಳ್ಳತನ

ಮುಂಡಗೋಡ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಭದ್ರತೆ ಕುರಿತ ಆತಂಕ ಮತ್ತಷ್ಟು ಗಾಢವಾಗಿದೆ.  ನಿರಂತರವಾಗಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳಿಂದ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳು ಮೂಡುತ್ತಿದ್ದು, ಕಳ್ಳರ ಹಾವಳಿಗೆ ಕಡಿವಾಣ...