ಕೇರವಡಿ-ಮಲ್ಲಾಪುರ ರಸ್ತೆ ದುರಸ್ತಿಗೆ ಆಗ್ರಹಿಸಿ ಸಚಿವ ಲಕ್ಷ್ಮಣ ಸವದಿ ಅವರಿಗೆ ಕಾಂಗ್ರೆಸ್ ಮುಖಂಡ ಘನಶ್ಯಾಮ ಬಾಂದೇಕರ ಮನವಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾದ, ಕೈಗಾ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಕೇರವಡಿ-ಮಲ್ಲಾಪುರ ರಸ್ತೆಯು ಕಳೆದ ಎರಡು-ಮೂರು ತಿಂಗಳುಗಳಿಂದ ತೀವ್ರವಾಗಿ ಹಾಳಾಗಿದ್ದು, ಈ ಭಾಗದಲ್ಲಿ ವಾಹನ ಸವಾರರು ಮತ್ತು ಸಾರ್ವಜನಿಕರು...