ಸರ್ವರಿಗೂ ಸರ್ವರ್ ಸಮಸ್ಯೆ!
ಕಾರವಾರ: ಪಡಿತರ ವಿತರಣೆಯಲ್ಲೇ ತೀವ್ರ ಸರ್ವರ್ ಸಮಸ್ಯೆ ಎದುರಾಗುತ್ತಿರುವ ನಡುವೆ ಇ-ಕೆವೈಸಿ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಒತ್ತಡದಿಂದ ನ್ಯಾಯಬೆಲೆ ಅಂಗಡಿ ಮಾಲೀಕರು, ನೌಕರರು ಹಾಗೂ ಪಡಿತರದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಾರವಾರ ತಾಲೂಕು...
ಕಾರವಾರ: ಪಡಿತರ ವಿತರಣೆಯಲ್ಲೇ ತೀವ್ರ ಸರ್ವರ್ ಸಮಸ್ಯೆ ಎದುರಾಗುತ್ತಿರುವ ನಡುವೆ ಇ-ಕೆವೈಸಿ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಒತ್ತಡದಿಂದ ನ್ಯಾಯಬೆಲೆ ಅಂಗಡಿ ಮಾಲೀಕರು, ನೌಕರರು ಹಾಗೂ ಪಡಿತರದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಾರವಾರ ತಾಲೂಕು...
ಕಾರವಾರ: ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ ತಂತ್ರಜ್ಞಾನಗಳು ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ತಂದಿರುವ ಬದಲಾವಣೆಗಳು ಹಾಗೂ ಭವಿಷ್ಯದ ಸವಾಲುಗಳ ಕುರಿತು ಚರ್ಚಿಸಲು ಮನೋರೋಗ ತಜ್ಞರ 36ನೇ ವಾರ್ಷಿಕ ರಾಜ್ಯಮಟ್ಟದ ಸಮ್ಮೇಳನ ‘ಕ್ಯಾನ್ಸಿಪ್ಸ್’ (KANCIPS) ಅನ್ನು...
ಭಟ್ಕಳ: ಭಟ್ಕಳ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್‌ಪಿಯಾಗಿ 2024ರ ಬ್ಯಾಚ್‌ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ರಾಣು ಗುಪ್ತ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಹಾರ ಮೂಲದ ರಾಣು ಗುಪ್ತ...
ಹದಗೆಟ್ಟ ಹಳ್ಳಿಯ ರಸ್ತೆಗೆ ಶ್ರಮದಾನದ ಸ್ಪರ್ಶ; ಗೋಳಗೋಡ ಯುವಕರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ಸಿದ್ದಾಪುರ: ಮಳೆಯಿಂದಾಗಿ ಸಂಪೂರ್ಣ ಹದಗೆಟ್ಟು, ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ಹಳ್ಳಿಯ ರಸ್ತೆಯನ್ನು ಸಂಬಂಧಪಟ್ಟ ಇಲಾಖೆ ದುರಸ್ತಿಪಡಿಸಲು ಕ್ರಮ ಕೈಗೊಳ್ಳದ...
ಕುಮಟಾ ಹೆಸ್ಕಾಂ, ಉಪವಿಭಾಗ ವ್ಯಾಪ್ತಿಯಲ್ಲಿ 33ಕೆ.ವಿ ಗೋಕರ್ಣ ಮಾರ್ಗದಲ್ಲಿ ಜಂಗಲ್ ಕಟ್ಟಿಂಗ್ ಕಾರ್ಯ ಇರುವುದರಿಂದ ಸೆ.2 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 4 ಗಂಟೆಯವರೆಗೆ ಮಾದನಗೇರಿ, ಗೋಕರ್ಣ, ತದಡಿ, ಬಂಕಿಕೊಡ್ಲ, ಬಿಜ್ಜೂರ, ಗಂಗಾವಳಿ,...
ಕಾರವಾರ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ-2026ರ ಪ್ರಕ್ರಿಯೆ ಚುರುಕುಗೊಂಡಿದ್ದು, ‘ನೋ ಮ್ಯಾಪಿಂಗ್’ ಹಾಗೂ ‘ತಾರ್ಕಿಕ ವ್ಯತ್ಯಾಸ’ ಕಂಡುಬಂದಿರುವ ಒಟ್ಟು 65,330 ಮತದಾರರಿಗೆ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ...
ಕಾರವಾರ ತಾಲೂಕಿನ ರಾಜ್ಯ ಹೆದ್ದಾರಿ 6 ರ ಕಾರವಾರ - ದೇವಳಮಕ್ಕಿ-ಕೆರವಾಡಿ-ಬೋಳ್ವೆ-ಇರಪಾಗೆ-ಮಲ್ಲಾಪುರ ರಸ್ತೆಯಲ್ಲಿ 30 ಟನ್‌ಗಿಂತ ಹೆಚ್ಚಿನ ಭಾರವುಳ್ಳ ಸರಕು ಹಾಗೂ ಬೃಹತ್ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ....
ಗ್ರಾಮಸ್ಥರಲ್ಲಿ ತೀವ್ರ ನಡುಕ ಹುಟ್ಟಿಸಿದ್ದ ಸುಮಾರು 10 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆಹಿಡಿದು ಕಾಡಿಗೆ ರವಾನಿಸಿದ್ದಾರೆ. ತಾಲೂಕಿನ ಮಲ್ಲಾಪುರ ಸಮೀಪದ ಕುರ್ನಿಪೇಟೆಯಲ್ಲಿ ಸಂಭವಿಸಿದೆ. ಕುರ್ನಿಪೇಟೆಯ ಎಲ್‌ಆ್ಯಂಡ್...
ಶಿರಸಿ: ಶಿಕ್ಷಣದ ಜೊತೆಗೆ ಮಕ್ಕಳ ಸುರಕ್ಷತೆಯ ಜವಾಬ್ದಾರಿಯನ್ನೂ ಹೊತ್ತಿರಬೇಕಾದ ಶಾಲೆಯಲ್ಲೇ ಮಕ್ಕಳ ಜೀವವನ್ನು ಅಪಾಯಕ್ಕೆ ತಳ್ಳಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.3ರಲ್ಲಿ ವಿದ್ಯಾರ್ಥಿಗಳನ್ನು ಅಪಾಯಕಾರಿ ಹಂಚಿನ ಮೇಲ್ಛಾವಣಿಗೆ...
ಕಾರವಾರ: ಬಾಕಿ ಇರುವ 17 ತಿಂಗಳ ಕನಿಷ್ಠ ವೇತನದ ವ್ಯತ್ಯಾಸದ ಮೊತ್ತವನ್ನು ತಕ್ಷಣ ಪಾವತಿಸುವುದು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಅರಿವು...