ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ; ವಾಹನ ಸಂಚಾರಕ್ಕೆ ತೊಂದರೆ
ಶಿರಸಿ: ಕರಾವಳಿ ಮತ್ತು ಮಲೆನಾಡು ಭಾಗವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾದ ದೇವಿಮನೆ ಘಟ್ಟ ಪ್ರದೇಶದಲ್ಲಿ ಶನಿವಾರ ಅಲ್ಪ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನೆಯಿಂದಾಗಿ ರಸ್ತೆಗೆ ಮಣ್ಣು ಹಾಗೂ ಮರಗಳು...