ಬಿಜೆಪಿ ನಾಯಕರ ಪ್ರತಿಭಟನೆ ಕೇವಲ ರಾಜಕೀಯ ಪ್ರಚಾರದ ಗಿಮಿಕ್: ಸುರಜ್ ಜಿ. ನಾಯ್ಕ ವಾಗ್ದಾಳಿ
ಕಾರವಾರ:ಮಾಜಿ ಸಚಿವ ಬಿ. ನಾಗೇಂದ್ರ ಅವರ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಕಾರವಾರ ಘಟಕವು ನಡೆಸುತ್ತಿರುವ ಸರಣಿ ಪ್ರತಿಭಟನೆಗಳು ಕೇವಲ ರಾಜಕೀಯ ಪ್ರಚಾರದ ಗಿಮಿಕ್ ಆಗಿದ್ದು, ಭ್ರಷ್ಟಾಚಾರದ ವಿರುದ್ಧ ಹೋರಾಡುವ ನೈತಿಕ ಹಕ್ಕು ಬಿಜೆಪಿಗೆ ಇಲ್ಲ...